ದೇಶಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ: ಗುಲಾಂ ನಬಿ ಆಜಾದ್
ಬಹುತೇಕ ಭಾರತೀಯ ಮುಸ್ಲಿಮರು ಹಿಂದೂ ಧರ್ಮದಿಂದ ಮತಾಂತರಗೊಂಡಿದ್ದಾರೆ. ಇದಕ್ಕೆ ಉದಾಹರಣೆಯಂತೆ ಕಾಶ್ಮೀರಿ ಕಣಿವೆಯಲ್ಲಿ ಬಹುಪಾಲು ಕಾಶ್ಮೀರಿ ಪಂಡಿತರು ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಹೇಳಿದ್ದಾರೆ.