ಮಂಗಳೂರಿನ ಸುರತ್ಕಲ್ ಟೋಲ್ಗೇಟ್ ಬಳಿ ಭಾನುವಾರ ಸಂಜೆ ಹಿಂದೂ ಸಂಘಟನೆ ಯುವಕರು ಹಾಗೂ ಅನ್ಯಕೋಮಿನ ಯುವಕ, ಯುವತಿಯರ ನಡುವೆ ಮಾತಿನ ಚಕಮಕಿಯಾಗಿದ್ದು 5 ಜನರನ್ನು ಬಂಧಿಸಲಾಗಿದೆ.