ಹಿಂಪಡೆಯುವಿಕೆ

ವಕ್ಫ್ ಭೂಮಿ ವಿವಾದ: ರೈತರಿಗೆ ನೀಡಿದ್ದ ನೊಟೀಸ್ ಹಿಂಪಡೆಯಲು ಸರ್ಕಾರ ಅಧಿಕೃತ ಆದೇಶ
ರಾಜ್ಯ

ವಕ್ಫ್ ಭೂಮಿ ವಿವಾದ: ರೈತರಿಗೆ ನೀಡಿದ್ದ ನೊಟೀಸ್ ಹಿಂಪಡೆಯಲು ಸರ್ಕಾರ ಅಧಿಕೃತ ಆದೇಶ

ಹಲವಾರು ರೈತರು ಮತ್ತು ಇತರ ಜನರು ತಮ್ಮ ಆಸ್ತಿಗಳನ್ನು ವಕ್ಫ್ ಮಂಡಳಿ ಹೆಸರಿಗೆ ದಾಖಲೆ ಮಾಡಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ಪರಿವರ್ತನೆ ಪ್ರಕ್ರಿಯೆ(Mutation process) ಮತ್ತು ನೋಟಿಸ್‌ಗಳನ್ನು ಹಿಂಪಡೆಯಲು ಸೂಚಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ
ರಾಜ್ಯ

ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ

ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. 

ಅಮೆರಿಕದಿಂದ 1,440 ಕಲಾಕೃತಿಗಳ ವಾಪಸಾತಿ: ವಿದೇಶಗಳಿಂದ ಮತ್ತಷ್ಟು ಪುರಾತನ ಕಲಾಕೃತಿಗಳ ಹಿಂಪಡೆಯುವಿಕೆ ನಿರೀಕ್ಷೆಯಲ್ಲಿ ಭಾರತ
ದೇಶ

ಅಮೆರಿಕದಿಂದ 1,440 ಕಲಾಕೃತಿಗಳ ವಾಪಸಾತಿ: ವಿದೇಶಗಳಿಂದ ಮತ್ತಷ್ಟು ಪುರಾತನ ಕಲಾಕೃತಿಗಳ ಹಿಂಪಡೆಯುವಿಕೆ ನಿರೀಕ್ಷೆಯಲ್ಲಿ ಭಾರತ

ಅಮೆರಿಕವು 1440 ಕಲಾಕೃತಿಗಳನ್ನು ಭಾರತಕ್ಕೆ ವಾಪಸ್ ನೀಡುತ್ತಿರುವ ಸಂದರ್ಭದಲ್ಲಿ ಅವುಗಳ ಪುರಾತನ ಮೌಲ್ಯವನ್ನು ಪರಿಶೀಲಿಸಲು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI)ದ ತಜ್ಞರ ತಂಡವನ್ನು ಈಗಾಗಲೇ ನ್ಯೂಯಾರ್ಕ್‌ಗೆ ಕಳುಹಿಸಲಾಗಿದೆ.

ನಾಳೆ ಕರ್ನಾಟಕ ಬಂದ್ ಇಲ್ಲ; ಕನ್ನಡಪರ ಸಂಘಟನೆಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಸಂಧಾನ ಯಶಸ್ವಿ
ರಾಜ್ಯ

ನಾಳೆ ಕರ್ನಾಟಕ ಬಂದ್ ಇಲ್ಲ; ಕನ್ನಡಪರ ಸಂಘಟನೆಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಸಂಧಾನ ಯಶಸ್ವಿ

ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಿವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.

ಕೊರೋನಾ ವೈರಸ್: ರಾಜ್ಯ ವಿಪತ್ತು ಘೋಷಣೆ ಹಿಂಪಡೆದ ಕೇರಳ ಸರ್ಕಾರ
ದೇಶ

ಕೊರೋನಾ ವೈರಸ್: ರಾಜ್ಯ ವಿಪತ್ತು ಘೋಷಣೆ ಹಿಂಪಡೆದ ಕೇರಳ ಸರ್ಕಾರ

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇನ್ನೂ 3 ಸಾವಿರ ಜನರು ವೈದ್ಯಕೀಯ ಅಬ್ಸರ್ವೆಷನಲ್ಲಿದ್ದರೂ  ಕಳೆದ ಕೆಲ ದಿನಗಳಿಂದ ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಾರದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ  ರಾಜ್ಯ ವಿಪತ್ತು ಎಚ್ಚರಿಕೆ ಘೋಷಣೆಯನ್ನು ಹಿಂಪಡೆದುಕೊಂಡಿದೆ.