ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಪಾತ್ರವಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.