ಮೊಹಮ್ಮದ್ಪುರದಲ್ಲಿ ಜುಲೈ 19 ರಂದು ಮೀಸಲಾತಿ ಸುಧಾರಣಾ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾಗ ನಡೆದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರು ಸಾವನ್ನಪ್ಪಿದ್ದರು.