ಹಿಜ್ಬುಲ್ ಉಗ್ರ ಸಂಘಟನೆ

ಜಮ್ಮು ಎನ್ ಕೌಂಟರ್ ನಲ್ಲಿ ಪ್ರಮುಖ ಹಿಜ್ಬುಲ್ ಕಮಾಂಡರ್ ಒಸಾಮಾ ಹತ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯಲು ಸಂಚು ರೂಪಿಸಿದ್ದ ಮೂವರು ಉಗ್ರರನ್ನು ಸೇನೆ ಸೆದೆಬಡಿದಿದ್ದು, ಈ ಮೂವರು ಮೃತ ಉಗ್ರರ ಪೈಕಿ ಕಣಿವೆ ರಾಜ್ಯದ ಮೋಸ್ಟ್ ನಟೋರಿಯಸ್ ಉಗ್ರ ಒಸಾಮಾ ಕೂಡ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಹಂದ್ವಾರದಲ್ಲಿ ಸೇನಾ ಕಾರ್ಯಾಚರಣೆ; ಇಬ್ಬರು ಹಿಜ್ಬುಲ್ ಉಗ್ರರ ಬಂಧನ!
ಭಯೋತ್ಪಾದನೆ ಪೀಡಿತ ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಅಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ಬುರ್ಹಾನ್ ವಾನಿ ಎಫೆಕ್ಟ್; ಹಿಜ್ಬುಲ್ ಸಂಘಟನೆ ಸೇರುತ್ತಿರುವ ನೂರಾರು ಕಾಶ್ಮೀರ ಯುವಕರು!
ಹಿಜ್ಬುಲ್ ಸಂಘಟನೆ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಬಳಿಕ ಭುಗಿಲೆದ್ದಿದ್ದ ಕಾಶ್ಮೀರ ಹಿಂಸಾಚಾರ ಪ್ರಸ್ತುತ ತಹಬದಿಗೆ ಬಂದಿದ್ದು, ಯುವಕರಿಂದ ಕಲ್ಲು ತೂರಾಟ ನಿಂತಿದೆ. ಆದರೆ ಕಲ್ಲು ತೂರುತ್ತಿದ್ದು ಯುವಕರು ಇನ್ನು ಮುಂದೆ ಗುಂಡು ಹಾರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

