ಹಿಜ್ಬುಲ್ಲಾ ಕಮಾಂಡರ್

ಬೈರುತ್ ದಾಳಿಯಲ್ಲಿ ಹಿಜ್ಬೊಲ್ಲಾ ಹಿರಿಯ ಕಮಾಂಡರ್ ಹತ್ಯೆ: ಇಸ್ರೇಲ್ ಮಿಲಿಟರಿ ಹೇಳಿಕೆ
ದಾಳಿಯಲ್ಲಿ ಹಿಜ್ಬೊಲ್ಲಾ ಬಂಡುಕೋರ ಸಂಘಟನೆಯ ಲಾಜಿಸ್ಟಿಕ್ಸ್, ಬಜೆಟ್ ಮತ್ತು ನಿರ್ವಹಣೆಯ ಜವಾಬ್ದಾರಿ ಹೊಂದಿದ್ದ ಸುಹೇಲ್ ಹುಸೇನಿ ಹತ್ಯೆಯಾಗಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ.

ಶತ್ರು ಪಡೆಗೆ ಮತ್ತೆ ಆಘಾತ ನೀಡಿದ ಇಸ್ರೇಲ್: ಹಿಜ್ಬುಲ್ಲಾ ಕೇಂದ್ರ ಕಚೇರಿ ಮೇಲೆ ದಾಳಿ, ಕ್ಷಿಪಣಿ ಘಟಕದ ಮುಖ್ಯಸ್ಥನ ಹತ್ಯೆ
ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮೊಹಮ್ಮದ್ ಅಲಿ ಇಸ್ಮಾಯಿಲ್ ಮತ್ತು ಉಪ ಕಮಾಂಡರ್ ಹುಸೇನ್ ಅಹ್ಮದ್ ಇಸ್ಮಾಯಿಲ್ ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ.

ಇಸ್ರೇಲ್ ವೈಮಾನಿಕ ದಾಳಿ: ಹಿಜ್ಬೊಲ್ಲಾ ಕಮಾಂಡರ್ ಸಾವು; ಅಮೆರಿಕದ ಮೋಸ್ಟ್ ವಾಂಟೆಂಟ್ ಪಟ್ಟಿಯಲ್ಲಿದ್ದ ಇಬ್ರಾಹಿಂ ಅಕಿಲ್!
61 ವರ್ಷದ ಇಬ್ರಾಹಿಂ ಅಕಿಲ್, ಹಿಜ್ಬುಲ್ಲಾದ ಎರಡನೇ ಉನ್ನತ ಕಮಾಂಡರ್ ಆಗಿದ್ದು, ದಕ್ಷಿಣ ಉಪನಗರ ಬೈರುತ್‌ನಲ್ಲಿ ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿರುವುದು ಗುಂಪಿನ ಕಮಾಂಡ್ ರಚನೆಗೆ ತೀವ್ರ ಹೊಡೆತ ಬಿದ್ದಿದೆ.

