ದೇಶಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು; 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!
1998ರ ಆಗಸ್ಟ್ 28ರಂದು ಸಿದ್ಧಪಡಿಸಲಾದ ಅಧ್ಯಕ್ಷೀಯ ಗುಪ್ತಚರ ವರದಿಯಲ್ಲಿ ಬಿನ್ ಲಾಡೆನ್ ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ದಾಳಿ ನಡೆಸಲು ಬಯಸಿದ್ದ ಎಂದು ಉಲ್ಲೇಖಿಸಲಾಗಿದೆ.