ದಂಪತಿ ಕಾರಿಗೆ ಡಿಕ್ಕಿ ಹೊಡೆದು ಐದು ಕಿಲೋಮೀಟರ್ವರೆಗೆ ಅವರನ್ನು ಬೆನ್ನಟ್ಟಿದ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.