ದೇಶಪಂಜಾಬ್: ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿ ಚಾಲಕನ ಸಮೇತ ವಾಹನವನ್ನು 500 ಮೀಟರ್ ಎಳೆದೊಯ್ದ ಟ್ರಕ್
ಟ್ರಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ಟ್ರಕ್ 500 ಮೀಟರ್ವರೆಗೆ ಎಳೆದೊಯ್ದಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.