ದೇಶಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ; 10 ಕಿ.ಮೀ. ಗೂ ಹೆಚ್ಚು ದೂರ 'ವ್ಯಕ್ತಿಯ ದೇಹ' ಎಳೆದೊಯ್ದ ಕಾರು ಚಾಲಕ!
ದೇಶದಲ್ಲಿ ಮತ್ತೊಂದು ಹಿಟ್ ಅಂಡ್ ಡ್ರ್ಯಾಗ್ ಪ್ರಕರಣ ಬೆಳಕಿಗೆ ಬಂದಿದ್ದು, ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಅಪರಿಚಿತ...