ಹಿಟ್ ಅಂಡ್ ರನ್ ಅಪಘಾತ

ಬೆಂಗಳೂರು: ಹಿಟ್ ಅಂಡ್ ರನ್ ಗೆ ನಾಯಿ ಸಾವು; ಚಾಲಕನ ವಿರುದ್ಧ ಪ್ರಕರಣ ದಾಖಲು
ಈ ಸಂಬಂಧ ಸಹಕಾರ ನಗರದ ನಿವಾಸಿಗಳ ಗುಂಪೊಂದು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿತ್ತು.

ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಅಪಘಾತ; ಬೈಕ್‌ನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವು
ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವ್ಯಕ್ತಿ ಮತ್ತು ಅವರ ಮಗ ಹಿಟ್ ಅಂಡ್ ರನ್ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಂಎಸ್ ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬಳಿಯ ಇಸ್ರೋ ವೃತ್ತದಲ್ಲಿ ಭಾನುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ
ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್; ಅಪಘಾತದಲ್ಲಿ ಮೂವರು ವಲಸೆ ಕಾರ್ಮಿಕರು ಸಾವು
ಬೆಂಗಳೂರಿನ ಹೊರವಲಯದ ಮಾಯಸಂದ್ರದಲ್ಲಿ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.

