ದೇಶಜಮ್ಮು ಕಾಶ್ಮೀರ ಉಗ್ರ ಸಂಘಟನೆಗಳಿಂದ ಹಿಟ್ ಅಂಡ್ ರನ್ ತಂತ್ರ: ಸೈನಿಕರಿಗೆ ಸವಾಲು
ತಾಲಿಬಾನ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗಿರುವುದು ಸೇನೆಯ ಗಮನಕ್ಕೆ ಬಂದಿದೆ. ಅಫ್ಘಾನಿಸ್ತಾನದಿಂದ ಕಾಶ್ಮೀರ ಉಗ್ರರಿಗೆ ಶಸ್ತ್ರಾಸ್ರ ಸರಬರಾಜು ಆಗುತ್ತಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದ್ದವು.