ಹಿಟ್ ಆ್ಯಂಡ್ ರನ್

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ಟೆಕ್ಕಿ; 8 ಕಾರ್ಮಿಕರ ಮೇಲೆ ಕಾರು ಹರಿಸಿ ಭೀಕರ ಹಿಟ್ ಆ್ಯಂಡ್ ರನ್! ಮೂವರ ಸ್ಥಿತಿ ಗಂಭೀರ
ಹೈದರಾಬಾದ್‌ನ ಕುಶೈಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾ ನಗರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬನ ಬೇಜವಾಬ್ದಾರಿತನದ ಡ್ರಂಕ್ ಆ್ಯಂಡ್ ಡ್ರೈವ್‌ನಿಂದಾಗಿ ಭೀಕರ ಹಿಟ್ ಆ್ಯಂಡ್ ರನ್ ಅಪಘಾತ ಸಂಭವಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು Hit-and-run ಕೇಸ್: ಬೈಕ್'ಗೆ ಗುದ್ದಿ ಎಳೆದೊಯ್ದ ಕಾರು; ಪೆಟ್ರೋಲ್ ಸೋರಿಕೆಯಾಗಿ ಭಾರೀ ಬೆಂಕಿ..! Video
ಡಿಕ್ಕಿಯ ಪರಿಣಾಮ ಬೈಕ್ ಕಾರಿನ ಕೆಳಗೆ ಸಿಲುಕಿಕೊಂಡಿದ್ದು, ಕಾರು ಚಾಲಕ ಕೆಲ ದೂರದವರೆಗೂ ಬೈಕ್'ನ್ನು ಎಳೆದುಕೊಂಡು ಹೋಗಿದ್ದಾನೆ.

ಕೊಡಗು Hit and run case: ಪರಾರಿಯಾಗಿದ್ದ ಕಾರು ಚಾಲಕ ಪೊಲೀಸರ ವಶಕ್ಕೆ
ಆಟೋ ಸಂಪಾಜೆ ಗೇಟಿನಿಂದ ಚಡಾವು ಕಡೆ ತೆರಳುತ್ತಿತ್ತು, ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು.

Hit and run ಕೇಸ್: BiggBoss ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ FIR ದಾಖಲು
ಅಕ್ಟೋಬರ್ 4 ರಂದು ಬೆಳಗಿನ ಜಾವ 1.30 ರ ಸುಮಾರಿಗೆ ಪೊಲೀಸ್ ಠಾಣೆಯಿಂದ ಕೆಲವೇ ಮೀಟರ್ ದೂರದಲ್ಲಿರುವ ಜಯಮ್ಮ ಟೀ ಸ್ಟಾಲ್ ಬಳಿ ಈ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮಹಿಳೆ ಬಲಿ
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.

ಅಪಘಾತ ವಿಚಾರಕ್ಕೆ ವಾಗ್ವಾದ: ಬಾನೆಟ್ ಮೇಲಿದ್ದ ವ್ಯಕ್ತಿಯನ್ನು 400 ಮೀ. ದೂರಕ್ಕೆ ಎಳೆದೊಯ್ದು ಚಾಲಕ, ವಿಡಿಯೋ ವೈರಲ್!
ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಿಟ್ ಆ್ಯಂಡ್ ರನ್ ಕೇಸ್: ಆಂಧ್ರಪ್ರದೇಶ ಮೂಲದ ವ್ಯಕ್ತಿಯ ದುರ್ಮರಣ
ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಆಂಧ್ರಪ್ರದೇಶ ಮೂಲಕ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ವಿಜಯನಗರ: ಹಿಟ್ ಆ್ಯಂಡ್ ರನ್ಗೆ ಇಬ್ಬರು ರೈತರು ಬಲಿ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಂಗಳವಾರ ಹಿಟ್ ಆ್ಯಂಡ್ ರನ್ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಪಾದಚಾರಿ ಬಲಿ
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್ ಬಳಿ ಭಾನುವಾರ ನಡೆದಿದೆ.

