ರಾಜ್ಯHit and Run case: ಅಪ್ರಾಪ್ತ ಬಾಲಕ 11 ದಿನಗಳ ಕಾಲ ನಿಗಾ ಕೇಂದ್ರಕ್ಕೆ
ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಪ್ರಕರಣ ವರದಿಯಾಗಿತ್ತು. ಜೂ.1 ರಂದು ನಡೆದುಕೊಂಡು ಹೋಗುತ್ತಿದ್ದ ಜಯಪ್ಪ ಎಂಬ ಪಾದಚಾರಿಯೊಬ್ಬರಿಗೆ ವೇಗವಾಗಿ ಬಂದಿದ್ದ ದ್ವಿಚಕ್ರವಾಹನವೊಂದು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.