ರಾಜ್ಯವಾಶ್ರೂಮಲ್ಲಿ ಗುಪ್ತ ಕ್ಯಾಮೆರಾ ಪತ್ತೆ: ಕೆಫೆಗಳಲ್ಲಿ ವಾಶ್ ರೂಮ್ ಬಳಸುವ ಹೆಣ್ಣು ಮಕ್ಕಳೇ ಎಚ್ಚರ..!
ಯುವತಿಯೊಬ್ಬಳು ಥರ್ಡ್ ವೇವ್ ಕಾಫಿ ಔಟ್ಲೆಟ್ಗೆ ಹೋಗಿದ್ದು, ಕಾಫಿ ಆರ್ಡರ್ ಮಾಡಿದ್ದಾಳೆ. ಬಳಿಕ ಅಲ್ಲಿನ ವಾಶ್ ರೂಮ್ ಬಳಸಲು ತೆರಳಿದಾಗ ಡಸ್ಟ್ಬಿನ್ನಲ್ಲಿ ಹಿಡೆನ್ ಕ್ಯಾಮೆರಾ ಇರುವುದು ಪತ್ತೆಯಾಗಿದೆ.