ಹಿನ್ನೆಲೆ ಗಾಯಕ

ಭರತ-ಬಾಹುಬಲಿಯಲ್ಲಿ ಮಂಜು ಮಾಂಡವ್ಯ ರಂಗು ರಂಗಿನ ಸಾಂಗು
ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ.

ಖ್ಯಾತ ಗಾಯಕ ವಿಜಯ್ ಪ್ರಕಾಶ್‍ಗೆ ಪಿತೃ ವಿಯೋಗ
ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಹ್ಗವಾಗಿದೆ. ವಿಜಯ್ ಪ್ರಕಾಶ್ ಅವರ ತಂದೆ ಎಲ್. ರಾಮಶೇಷು (75)ವಯೋಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.

ಖ್ಯಾತ ಹಿನ್ನೆಲೆ ಗಾಯಕ ಮಹಮ್ಮದ್ ಅಜೀಜ್ ನಿಧನ
ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕ ಮೊಹಮ್ಮದ್ ಅಜೀಜ್ ಮಂಗಳವಾರ ಹೃದಯಾಘಾತದಿಂದ ನಿಧನರಾದರು.ಅವರಿಗೆ 64 ವರ್ಷ ವಯಸ್ಸಾಗಿತ್ತು.

ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿ ನಿಧನ
ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿನ್ನೆಲೆ ಗಾಯಕ ಎಲ್ ಎನ್ ಶಾಸ್ತ್ರಿ (46) ಆ.30 ರಂದು ವಿಧಿವಶರಾಗಿದ್ದಾರೆ.

ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿಗೆ ಕರುಳಿನ ಕ್ಯಾನ್ಸರ್
ಖ್ಯಾತ ಹಿನ್ನೆಲೆ ಗಾಯಕ ಎಲ್ಎನ್ ಶಾಸ್ತ್ರಿ ಅವರು ಅನಾರೋಗ್ಯಕ್ಕೊಳಗಾಗಿದ್ದು, ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.

20 ವರ್ಷಗಳ ನಂತರ ಹಿಂದಿ ಹಿನ್ನೆಲೆ ಗಾಯನಕ್ಕೆ ಮತ್ತೆ ಮರಳಿದ ಡಾ. ಯೇಸುದಾಸ್
ಅದ್ಭುತ ಹಾಡುಗಾರ ಮತ್ತು ಏಳು ಬಾರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ಪ್ರಸಿದ್ಧ ಭಾರತೀಯ ಶಾಸ್ತ್ರೀಯ ಸಂಗೀತಗಾರ ಮತ್ತು ಪ್ರಸಿದ್ಧ ಹಿನ್ನೆಲೆ ಗಾಯಕ

