ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ.