ದೇಶಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಪ್ರಭಾವ ಬಳಸಿ ಪತ್ನಿಗೆ 10 ಕೋಟಿ ರೂ. ಸಬ್ಸಿಡಿ ಕೊಡಿಸಿದ್ದಾರೆ: ಕಾಂಗ್ರೆಸ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧದ ಭೂ ಹಗರಣದ ಆರೋಪಗಳನ್ನು ಬುಧವಾರ ತಳ್ಳಿಹಾಕಿದ್ದಾರೆ. ಭೂಮಿ ಖರೀದಿಸಲು ಕೇಂದ್ರ ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆದಿಲ್ಲ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ.