ಹಿಮಂತ್ ಬಿಸ್ವಾ

ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆ
ಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.

NRCಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್ ಕಾರ್ಡ್ ಇಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಘೋಷಣೆ
ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು ಜನಸಂಖ್ಯೆಗಿಂತ ಹೆಚ್ಚಿವೆ. ಅನುಮಾನಾಸ್ಪದ ನಾಗರಿಕರಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ.

