ಹಿಮಕುಸಿತ

Watch | ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ
ವಿಡಿಯೋ

Watch | ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ; ಕೊನೆಯ ಕ್ಷಣದ Video ವೈರಲ್
ವಿದೇಶ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಹಿಮಪಾತ: ಪರ್ವತಾರೋಹಣ ದಿಗ್ಗಜ 'Nims' Purja ದುರಂತ ಅಂತ್ಯ; ಕೊನೆಯ ಕ್ಷಣದ Video ವೈರಲ್

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್‌-ಬಾಲ್ಟಿಸ್ತಾನ್‌ ಪ್ರದೇಶದಲ್ಲಿರುವ ಬ್ರಾಡ್‌ ಪೀಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪರ್ವತಾರೋಹಣ ವೇಳೆ ಸಂಭವಿಸಿದ ಭೀಕರ ಹಿಮಪಾತಕ್ಕೆ ಸಿಲುಕಿ ನಿರ್ಮಲ್ ಪುರ್ಜಾ ಸಾವನ್ನಪ್ಪಿದ್ದಾರೆ..

ಗುಲ್ಮಾರ್ಗ್‌ನಲ್ಲಿ ಹಿಮಕುಸಿತ: ಒಬ್ಬ ವಿದೇಶಿ ಪ್ರಜೆ ಸಾವು, ಮತ್ತೊಬ್ಬ ನಾಪತ್ತೆ; ಐವರ ರಕ್ಷಣೆ
ದೇಶ

ಗುಲ್ಮಾರ್ಗ್‌ನಲ್ಲಿ ಹಿಮಕುಸಿತ: ಒಬ್ಬ ವಿದೇಶಿ ಪ್ರಜೆ ಸಾವು, ಮತ್ತೊಬ್ಬ ನಾಪತ್ತೆ; ಐವರ ರಕ್ಷಣೆ

ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ ಇಳಿಜಾರುಗಳಲ್ಲಿ ಗುರುವಾರ ಹಿಮಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವಿದೇಶಿ ಪ್ರಜೆ ಸಾವನ್ನಪ್ಪಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.

ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ
ದೇಶ

ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಹಿಮಕುಸಿತ ಸಂಭವಿಸಿದ ಸ್ಥಳದಿಂದ ಇನ್ನೂ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಶುಕ್ರವಾರ ತಿಳಿಸಿದೆ.

ಉತ್ತರಾಖಂಡ್ ನಲ್ಲಿ ಹಿಮಕುಸಿತ; 10 ಪರ್ವತಾರೋಹಿಗಳು ಸಾವು; 8 ಮಂದಿಯ ರಕ್ಷಣೆ 
ದೇಶ

ಉತ್ತರಾಖಂಡ್ ನಲ್ಲಿ ಹಿಮಕುಸಿತ; 10 ಪರ್ವತಾರೋಹಿಗಳು ಸಾವು; 8 ಮಂದಿಯ ರಕ್ಷಣೆ 

ಉತ್ತರಾಖಂಡ್ ನ ದಾಂಡ-2 ಪರ್ವತ ಶಿಖರ ಪ್ರದೇಶದಲ್ಲಿ ಅ.04 ರಂದು ಹಿಮಕುಸಿತ ಉಂಟಾಗಿದ್ದು, 10 ಮಂದಿ ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮವೊಂದು ಕುಸಿದು ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ನೇಪಾಳದಲ್ಲಿ ಹಿಮಕುಸಿತ: 9 ಮಂದಿ ಹಿಮಸಮಾಧಿ
ವಿದೇಶ

ನೇಪಾಳದಲ್ಲಿ ಹಿಮಕುಸಿತ: 9 ಮಂದಿ ಹಿಮಸಮಾಧಿ

ಭಾರೀ ಪ್ರಮಾಣದ ಹಿಮಕುಸಿತ ಉಂಟಾದ ಹಿನ್ನಲೆಯಲ್ಲಿ ನೇಪಾಳದ ಗುರ್ಜಾ ಪರ್ವತವನ್ನು ಏರುತ್ತಿದ್ದ 9 ಮಂದಿ ಪರ್ವತಾರೋಹಿಗಳು ಹಿಮಸಮಾಧಿಯಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ...