ಕ್ರೀಡೆವಿಶ್ವ ಜೂನಿಯರ್ ಅಥ್ಲೆಟಿಕ್ಸ್: ಚಿನ್ನ ಗೆದ್ದು ದಾಖಲೆ ಬರೆದ ಭಾರತದ ಅಥ್ಲೀಟ್ ಹಿಮ ದಾಸ್
ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ದಾಖಲೆ ನಿರ್ಮಾಣ ಮಾಡಿದ್ದು, ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.