ಹಿಮಾ ದಾಸ್

ಖೇಲ್ ರತ್ನ ಪ್ರಶಸ್ತಿಗೆ ಹಿಮಾ ದಾಸ್ ಹೆಸರು ಶಿಫಾರಸು
ದೇಶದ ಅಗ್ರಮಾನ್ಯ ಓಟಗಾರ್ತಿಯರಲ್ಲಿ ಒಬ್ಬರಾಗಿರುವ ಹಿಮಾ ದಾಸ್ ಅವರನ್ನು ದೇಶದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಗೆ ಅಸ್ಸಾಂ ರಾಜ್ಯ ಸರಕಾರ ಶಿಫಾರಸು ಮಾಡಿದೆ.

ಹದಿನೈದು ದಿನಗಳಲ್ಲಿ 4ನೇ ಸ್ವರ್ಣ ಗೆದ್ದ ಹಿಮಾದಾಸ್, ಅನಾಸ್‌ಗೆ ಅಗ್ರ ಸ್ಥಾನ
ಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.

11 ದಿನದಲ್ಲೇ ಮೂರನೇ ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್!
ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಎರಡು ವಾರದಲ್ಲೇ ಮೂರು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಪೋಲೆಂಡ್ ಕುಟ್ನೋ ಅಥ್ಲೆಟಿಕ್ಸ್ ಮೀಟ್: ಭಾರತದ ಹಿಮಾ ದಾಸ್‌ಗೆ ಚಿನ್ನ
ಪೋಲೆಂಡ್ ನಲ್ಲಿ ನಡೆದ ಕುಟ್ನೋ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಮಹಿಳೆಯರ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಯುನಿಸೆಫ್ ಭಾರತೀಯ ಯುವ ರಾಯಭಾರಿಯಾಗಿ ಹಿಮಾ ದಾಸ್ ನೇಮಕ!
ಏಷ್ಯನ್ ಕ್ರೀಡಾಕೂಟದಲ್ಲಿ 4x400 ಮೀ ಮಹಿಳಾ ರಿಲೇಯಲ್ಲಿ ಚಿನ್ನದ ಪದಕ ಸೇರಿದಂತೆ ಮೂರು ಪದಕಗಳನ್ನು ಗೆದ್ದ ಭಾರತದ ಹೆಮ್ಮೆಯ ಅಥ್ಲೀಟ್ ಹಿಮಾ ದಾಸ್....

ರೈತನ ಮಗಳ ಪ್ರಸಿದ್ಧಿ, ಚಿನ್ನದ ಹುಡುಗಿ 'ಹಿಮಾದಾಸ್' ಹೆಸರು ಅಡಿಡಾಸ್ ಶೂ ಮೇಲೆ: ಫೋಟೋ ವೈರಲ್
ರೈತನ ಮಗಳು ಹಿಮಾ ದಾಸ್ ಭಾರತೀಯ ಅಥ್ಲೆಟಿಕ್ಸ್ ನಲ್ಲಿ ಸಂಚಲನ ಮೂಡಿಸಿದ್ದಾರೆ...

ಏಷ್ಯನ್ ಗೇಮ್ಸ್ 2018: ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ಹಿಮಾ ದಾಸ್, ಮೊಹಮ್ಮದ್ ಬೆಳ್ಳಿಗೆ ತೃಪ್ತಿ!
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ...

ಏಷ್ಯನ್ ಕ್ರೀಡಾಕೂಟ: 14 ವರ್ಷದ ರಾಷ್ಟ್ರೀಯ ದಾಖಲೆ ಮುರಿದ ಹಿಮಾ ದಾಸ್ 400 ಮೀಟರ್ ಫೈನಲ್ ಗೆ ಲಗ್ಗೆ!
ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಗೇಮ್ಸ್ 2018 ನಲ್ಲಿ ಭಾರತದ ಭರವಸೆಯ ಅಥ್ಲೀಟ್ ಹಿಮಾ ದಾಸ್ 51.00 ಸೆಕೆಂಡ್ ಗಳಲ್ಲಿ ಗುರಿ ತಲುಪಿ....

ಚಿನ್ನ ಗೆದ್ದ ಹಿಮಾ ದಾಸ್ ಯಾವ ಜಾತಿ? ಗೂಗಲ್‌ನಲ್ಲಿ ಅತೀ ಹೆಚ್ಚು ಸರ್ಚ್!
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಅಂಡರ್ 20 ಕ್ರೀಡಾಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದ ಭಾರತದ ಹಿಮಾ ದಾಸ್ ಯಾವ ಜಾತಿ ಎಂಬ...

