ದೇಶಗಡಿ ಹಿಂಸಾಚಾರ: ಅಸ್ಸಾಂ ಸಿಎಂ ಹಿಮಾಂತ, 6 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಮಿಜೋರಾಂ ಪೊಲೀಸರಿಂದ ಎಫ್ಐಆರ್ ದಾಖಲು
ಗಡಿ ಹಿಂಸಾಚಾರ ಪ್ರಕರಣ ಸಂಬಂಧ ಮಿಜೋರಾಂ ರಾಜ್ಯದ ಪೊಲೀಸರು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಹಾಗೂ 6 ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ.