ದೇಶಹಿಮಾಚಲದಲ್ಲಿ ಭೂಕುಸಿತ: ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ಪರ್ವತ; 10 ಸಾವು, 13 ಮಂದಿ ರಕ್ಷಣೆ, ಭೀಕರ ವಿಡಿಯೋ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಹತ್ತು ಮಂದಿ ಮೃತಪಟ್ಟಿದ್ದಾರೆ. ಇನ್ನು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ.Himachal Pradesh Landslide