ದೇಶಪ್ರವಾಹದಿಂದಾಗಿ ಮಣಿಮಹೇಶ್ ಯಾತ್ರೆಯ 16 ಭಕ್ತರು ಸಾವು: ಹಿಮಾಚಲ ವಿಪತ್ತು ಪೀಡಿತ ರಾಜ್ಯ; ಸಿಎಂ ಸುಖು ಘೋಷಣೆ!
ಹಿಮಾಚಲ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಹಾನಿಯಿಂದಾಗಿ 3,056 ಕೋಟಿ ರೂಪಾಯಿಯಷ್ಟು ಆಸ್ತಿ ನಷ್ಟ ಉಂಟಾಗಿದ್ದು ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶವನ್ನು ವಿಪತ್ತು ಪೀಡಿತ ರಾಜ್ಯವೆಂದು ಘೋಷಿಸಿದ್ದಾರೆ.