ಹಿಮಾಚಲ ಪ್ರವಾಹ

Himachal floods: 78 ಜನರ ಸಾವು, 30 ಮಂದಿ ನಾಪತ್ತೆ; 700 ಕೋಟಿ ರೂ ಮೌಲ್ಯದಷ್ಟು ಹಾನಿ!
ಜೂನ್ 20 ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ 78 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ 50 ಜನರು ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟಿದ್ದಾರೆ.

ಮಳೆ ಅವಾಂತರದಿಂದ ಹಿಮಾಚಲಕ್ಕೆ 8,000 ಕೋಟಿ ರೂ. ನಷ್ಟ: ಕೇಂದ್ರದಿಂದ ಮಧ್ಯಂತರ ಪರಿಹಾರ ಕೋರಿದ ಸಿಎಂ
ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

