ದೇಶಹಿಮಾಚಲ ಪ್ರದೇಶ: ವೈದ್ಯಕೀಯ ಕಾಲೇಜಿನಲ್ಲಿ ರ್ಯಾಗಿಂಗ್ ಮಾಡಿದ 9 ವಿದ್ಯಾರ್ಥಿಗಳ ಅಮಾನತು
ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ 9 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಸಿರ್ಮೌರ್ ಜಿಲ್ಲೆಯ ನಹಾನ್ನ ಡಾ ವೈಎಸ್ ಪರ್ಮಾರ್ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.