ಹಿರಿಯ ಅಧಿಕಾರಿಗಳು

Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ; ಕ್ರಮಕ್ಕೆ IAS ಪತ್ನಿಯ ಒತ್ತಾಯ!
ದೇಶ

Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ; ಕ್ರಮಕ್ಕೆ IAS ಪತ್ನಿಯ ಒತ್ತಾಯ!

ಪತಿಯ ಮರಣದ 48 ಗಂಟೆಗಳ ನಂತರ "ಗಂಭೀರ ಅನ್ಯಾಯ" ಮತ್ತು "ಆಡಳಿತಾತ್ಮಕ ನಿಷ್ಕ್ರಿಯತೆ" ಯ ಬಗ್ಗೆ ಸಿಎಂಗೆ ಬರೆದಿರುವ ಗೌಪ್ಯ ಪತ್ರದಲ್ಲಿ ಅಮ್ನೀತ್‌ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!
ದೇಶ

ದೆಹಲಿಗೆ ಆಗಮಿಸಿದ್ದ ನೇಪಾಳದ ವಿದೇಶಾಂಗ ಸಚಿವೆ ಜೊತೆ ಸಭೆ ನಡೆಸಲು ಆಸಕ್ತಿ ತೋರದ ಭಾರತೀಯ ಅಧಿಕಾರಿಗಳು!

ಆರೋಗ್ಯ ತಪಾಸಣೆಗಾಗಿ ಅವರು ದೆಹಲಿಯಲ್ಲಿದ್ದರೂ, ಪ್ರಸ್ತುತ ನೇಪಾಳದ ಪ್ರಧಾನಿ ಕೆಪಿ ಒಲಿ ಅವರಿಗೆ ಆಹ್ವಾನ ನಿಗದಿಪಡಿಸುವ ಉದ್ದೇಶದಿಂದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವರು ಆಶಿಸುತ್ತಿದ್ದರು.

ರಾಜ್ಯದಲ್ಲಿ ವಿಪಕ್ಷ ಹಣಿಯಲು ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ
ರಾಜಕೀಯ

ರಾಜ್ಯದಲ್ಲಿ ವಿಪಕ್ಷ ಹಣಿಯಲು ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರಾಜಕಾರಣ ಕೆಳಮಟ್ಟಕ್ಕೆ ಹೋಗಿದೆ. ವಿರೋಧ ಪಕ್ಷ ಹಣಿಯಲು ಕೇಸ್ ಹಾಕಲಾಗುತ್ತಿದೆ. ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ
ರಾಜ್ಯ

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ

ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು. 

ವಿದ್ಯಾಗಮ ವಿರುದ್ಧದ ಲಾಬಿ ಗೆದಿದ್ದೆ- ಹಿರಿಯ ಅಧಿಕಾರಿಗಳು
ರಾಜ್ಯ

ವಿದ್ಯಾಗಮ ವಿರುದ್ಧದ ಲಾಬಿ ಗೆದಿದ್ದೆ- ಹಿರಿಯ ಅಧಿಕಾರಿಗಳು

ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.