ರಾಜ್ಯಹಿರಿಯ ಇಸ್ರೋ ವಿಜ್ಞಾನಿ ಅರವಮುದನ್ ನಿಧನ
ಹಿರಿಯ ಬಾಹ್ಯಾಕಾಶ ವಿಜ್ಞಾನಿ ರಾಮಭದ್ರನ್ ಅರವಮುದನ್ ಬೆಂಗಳೂರಿನಲ್ಲಿ ಬುಧವಾರ ತಡರಾತ್ರಿ ನಿಧನರಾದರು. 1962 ರಲ್ಲಿ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಮಿತಿ ಎಂದು ಕರೆಯಲ್ಪಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೋ) ಸೇರ್ಪಡೆಯಾದ ಮೊದಲಿಗರಾಗಿದ್ದಾರೆ.