ರಾಜ್ಯಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.