ಹಿರಿಯ ಛಾಯಾಗ್ರಾಹಕ, ನಿರ್ದೇಶಕ, ನಿರ್ಮಾಪಕ ಜಾನಿಕಿರಾಮ್ (89 ವರ್ಷ)ಅವರು ಬುಧವಾರ ನಿಧನರಾಗಿದ್ದು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.