ದೇಶವಂಚನೆ ಪ್ರಕರಣ: ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಬಾಲಿವುಡ್ ಹಿರಿಯ ನಟ ಧರ್ಮೇಂದ್ರಗೆ ಸಮನ್ಸ್
ಗರಂ ಧರಮ್ ಡಾಬಾ ಫ್ರ್ಯಾಂಚೈಸ್ ಗೆ ಸಂಬಂಧಿಸಿದಂತೆ ಉದ್ಯಮಿ ಸುಶೀಲ್ ಕುಮಾರ್ ದಾಖಲಿಸಿದ್ದ ದೂರಿನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ಯಶ್ ದೀಪ್ ಚಹಲ್ ಅವರು, 89 ವರ್ಷದ ಧರ್ಮೇಂದ್ರ ಅವರಿಗೆ ಸಮನ್ಸ್ ನೀಡಿದ್ದಾರೆ.