ಹಿರಿಯ ನಾಗರಿಕ

ಬೆಂಗಳೂರು: ಹೂಡಿಕೆ ನೆಪದಲ್ಲಿ ₹67 ಲಕ್ಷ ಕಳೆದುಕೊಂಡ ಹಿರಿಯ ನಾಗರಿಕ; ChatGPT ನೆರವಿನಿಂದ ವಂಚನೆ ಬಯಲಿಗೆ!
ಆರಂಭದಲ್ಲಿ ಸಂತ್ರಸ್ತ ಐಸಿಐಸಿಐ ಪ್ರುಡೆನ್ಶಿಯಲ್ ಎಎಂಸಿಯ ಪ್ರೀ-ಐಪಿಒಗಾಗಿ ₹5 ಲಕ್ಷ ವರ್ಗಾಯಿಸಿದ್ದಾರೆ. ನಂತರ, ಅವರಿಗೆ ಡಿಜಿಟಲ್ ವ್ಯಾಲೆಟ್‌ನಲ್ಲಿ ಲಾಭ ಬಂದಿರುವುದನ್ನು ತೋರಿಸಲಾಗಿದೆ.

ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬರುತ್ತಿದ್ದ ಹಿರಿಯ ನಾಗರಿಕರ ಬ್ಯಾಗ್ ದೋಚಿದ ದುಷ್ಕರ್ಮಿಗಳು
ಶುಕ್ರವಾರ ಕುವೆಂಪುನಗರದ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಂದ 1.34 ಲಕ್ಷ ರೂ. ನಗದಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಈಜುಕೊಳದಲ್ಲಿದ್ದ ಹಿರಿಯ ನಾಗರಿಕನ ಮೇಲೆ ಎತ್ತರದಿಂದ ಜಿಗಿದ ವ್ಯಕ್ತಿ; 72 ವರ್ಷದ ವೃದ್ಧ ಸಾವು
ಈಜುಕೊಳದಲ್ಲಿದ್ದ ಹಿರಿಯ ನಾಗರಿಕರೊಬ್ಬರ ಮೇಲೆ ಇನ್ನೊಬ್ಬ ವ್ಯಕ್ತಿ ಮೇಲಿನಿಂದ ಜಿಗಿದ ನಂತರ 72 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ವೇಗದ ಚಾಲನೆ' ಪ್ರಶ್ನಿಸಿದ ಹಿರಿಯ ನಾಗರೀಕರನ್ನು ಥಳಿಸಿದ ಕ್ರಿಕೆಟಿಗ ಅಂಬಾಟಿ ರಾಯುಡು
ಟೀಂ ಇಂಡಿಯಾದ ಆಟಗಾರ ಅಂಬಾಟಿ ರಾಯುಡು ಕಾರನ್ನು ವೇಗವಾಗಿ ಚಲಾಯಿಸಿದ್ದಲ್ಲದೆ ಇನ್ನು ಪ್ರಶ್ನಿಸಿದ ಹಿರಿಯ ನಾಗರಿಕರೊಬ್ಬರಿಗೆ ಥಳಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ...

ಪಾರ್ಕಿಂಗ್ ವಿಚಾರಕ್ಕೆ ವಾಗ್ವಾದ; ಹಿರಿಯ ನಾಗರಿಕನ ಕಪಾಳಕ್ಕೆ ಹೊಡೆದ ಎಎಸ್ಐ
ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಎಎಸ್ಐ ಹಾಗೂ ಬೈಕ್ ಮಾಲೀಕನ ನಡುವೆ ಜಟಾಪಟಿ ನಡೆದಿದ್ದು, ವಾಹನ ಸವಾರನ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಎಎಸ್ಐ ಹಲ್ಲೆ ಮಾಡಿರುವ ಘಟನೆ ನಗರದ ಚಾಮರಾಜಪೇಟೆ...

ತುಮಕೂರಿನಲ್ಲಿ ನೋಟ್ ಬದಲಾವಣೆಗಾಗಿ ಕ್ಯೂ ನಿಂತಿದ್ದ ಹಿರಿಯ ನಾಗರಿಕ ಸಾವು
ತುಮಕೂರಿನಲ್ಲಿ ಮೈಸೂರು ಬ್ಯಾಂಕಿನ ಮುಂದೆ ಸರತಿ ಸಾಲಿನಲ್ಲಿ ನಿಂತ 70 ವರ್ಷದ ಹಿರಿಯ ನಾಗರಿಕರೊಬ್ಬರು ಕ್ಯೂನಲ್ಲಿಯೇ ಜೀವಕಳೆದುಕೊಂಡಿದ್ದಾರೆ.

ಹಿರಿಯ ನಾಗರಿಕರಿಗೆ ಆಪ್ ಮುಖಂಡನಿಂದ ಕಪಾಳ ಮೋಕ್ಷ; ವ್ಯಾಪಕ ಟೀಕೆ
ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತನೆ ತೋರಿ ಸಾಕಷ್ಟು ವಿರೋಧಕ್ಕೆ ಒಳಗಾಗಿದ್ದ ಆಮ್ ಆದ್ಮಿ ಪಕ್ಷದ ಶಾಸಕ ದಿನೇಶ್ ಮೊಹಾನಿಯಾ ಅವರು ಇದೀಗ ಹಿರಿಯ ನಾಯಕರೊಬ್ಬರಿಗೆ ಕಪಾಳ ಮೋಕ್ಷ...

ರೈಲು ಸಬ್ಸಿಡಿ ಮಾಯ: ಇದು ಪ್ರಭು ಮಾಯೆ
ಮಾಜಿ ಶಾಸಕರು, ಮಾಜಿ ಸಂಸದರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ 53 ಪ್ರಯಾಣಿಕ...

2026ರ ಹೊತ್ತಿಗೆ ಭಾರತದಲ್ಲಿ 17 ಕೋಟಿ "ಹಿರಿಯರು"
2026ರ ಹೊತ್ತಿಗೆ ಭಾರತದಲ್ಲಿರುವ ಹಿರಿಯ ನಾಗರಿಕರ ಸಂಖ್ಯೆ ಸುಮಾರು 17 ಕೋಟಿ ಮೀರಲಿದೆ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಮಾಹಿತಿ ನೀಡಿದೆ.

