ದೇಶಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹ ನಡುವೆ ಕೇಂದ್ರ ವರಿಷ್ಠರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ!
ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.