ವಿದೇಶಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ
ಈ ವರ್ಷದ ಆರಂಭದಲ್ಲಿ ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆ ವೇಳೆಯಲ್ಲಿ ಕಪ್ಪು ಮುಖವಾಡ ಮತ್ತು ಕಪ್ಪು ಬೇಸ್ಬಾಲ್ ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬರು ಮುಂದಿನ ಸಾಲಿನಲ್ಲಿ ಕುಳಿತಿರುವುದು ಕಂಡುಬಂದಿದೆ.