ಗುರುವಾರ ನಡೆದ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಆಯ್ಕೆಯಾಗಿದ್ದಾರೆ.