ರಾಜ್ಯರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ!
ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಹೆಚ್ ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಲು ಕಾರಣರಾಗಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.