ದೇಶವಕ್ಫ್ ಬೋರ್ಡ್ ಪರ ವಾದಿಸುತ್ತಿದ್ದ ಹಿರಿಯ ವಕೀಲ ಖ್ವಾಜಾಗೆ ಸ್ಕಾರ್ಪಿಯೋ ಡಿಕ್ಕಿ; ಸ್ಥಳದಲ್ಲೇ ಸಾವು, Video!
ಮೇ 23ರಂದು ಹೈದರಾಬಾದ್ನಲ್ಲಿ ಹಿರಿಯ ವಕೀಲ ಖ್ವಾಜಾ ಮೊಯಿಜುದ್ದೀನ್ ಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇದು ಪೂರ್ವಯೋಜಿತ ಕೊಲೆಯ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.