ದೇಶಸೋನಿಯಾ ಗಾಂಧಿ ರಾಜೀವ್ ಹಂತಕರನ್ನು ಕ್ಷಮಿಸಿದಂತೆ ನಿರ್ಭಯಾ ಅಪರಾಧಿಗಳನ್ನು ಕ್ಷಮಿಸಿಬಿಡಿ: ವಕೀಲೆ ಇಂದಿರಾ ಜೈಸಿಂಗ್
ತಮ್ಮ ಮಗಳನ್ನು ಅತ್ಯಾಚಾರವೆಸಗಿ ಸಾವಿಗೆ ಕಾರಣರಾದ ಅಪರಾಧಿಗಳನ್ನು ಕ್ಷಮಿಸುವಂತೆ ನಿರ್ಭಯಾ ತಾಯಿ ಆಶಾ ದೇವಿಗೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿರುವುದು ವ್ಯಾಪಕ ಟೀಕೆ ಮತ್ತು ಸುದ್ದಿಗೆ ಗ್ರಾಸವಾಗಿದೆ.