ಹಿರಿಯ ವಯಸ್ಕರು

95, 86ರ ಇಳಿವಯಸ್ಸಿನಲ್ಲೂ ಕ್ರೀಡೆಯಲ್ಲಿ ಸಹೋದರರ ಉತ್ಸಾಹ: ಮಾಸ್ಟರ್ಸ್ ಟೂರ್ನಿಗಾಗಿ ಸಿಡ್ನಿಗೆ ತೆರಳಲು ಭರ್ಜರಿ ಸಿದ್ಧತೆ!
55-60 ವರ್ಷವಾಗುತ್ತಿದ್ದಂತೆಯೇ ಸಾಕಷ್ಟು ಮಂದಿ ನಮಗೆ ವಯಸ್ಸಾಯಿತು, ಮಂಡಿ ನೋವು, ಸೊಂಟ ನೋವು ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಹೇಳಿಕೊಂಡು ವೃದ್ಧಾಪ್ಯವೆಂದು ವಿಶ್ರಾಂತಿ ಪಡೆದುಕೊಳ್ಳುವುದುಂಟು. ಆದರೆ, ಕೊಡಗಿನ ಈ ಸಹೋದರರು ಇವರಿಗೆ ತದ್ವಿರುದ್ಧವಾಗಿದ್ದು, 95 ಮತ್ತು 86ರ ಇಳಿವಯಸ್ಸಿನಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಇತರರಿಗೆ ಮಾದರಿಯಾಗಿ ನಿಂತಿದ್ದಾರೆ.

ಕೊರೋನಾ: ಮನೆ ಮನೆ ಸಮೀಕ್ಷಾ ವರದಿಯಿಂದ ಹಿರಿಯ ನಾಗರೀಕರ ರಕ್ಷಣೆಗೆ ಸಹಾಯ
ಕೊರೋನಾದಿಂದ ಹಿರಿಯ ನಾಗರೀಕರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕ್ರಮಗಳ ಪೈಕಿ ಮನೆ ಮನೆಗಳಿಗೆ ತೆರಳಿ ನಡೆಸಲಾಗುತ್ತಿರುವ ಸಮೀಕ್ಷೆ ಪರಿಣಾಮಕಾರಿ ರೀತಿಯಲ್ಲಿ ಸಹಾಯ ಮಾಡುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

