ರಾಜ್ಯಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಯಜಮಾನಿ ಇಲ್ಲದಿದ್ದರೆ ಕುಟುಂಬದ ಹಿರಿಯರ ಖಾತೆಗೆ ಹಣ ಜಮೆಗೆ ನಿರ್ಧಾರ!
ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯಡಿ ಅರ್ಹ ಕುಟುಂಬದ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಕುಟುಂಬದ ಅತ್ಯಂತ ಹಿರಿಯ ಸದಸ್ಯರ ಬ್ಯಾಂಕ್ ಖಾತೆಗೆ ಡಿಬಿಟಿ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.