ದೇಶಚೀನಾ ಗಡಿ ಕುರಿತು ಅನಪೇಕ್ಷಿತ ಮತ್ತು ಬಾಲಿಶ ಹೇಳಿಕೆ: ರಾಹುಲ್ ವಿರುದ್ಧ ಸೇನಾ ಹಿರಿಯರ ಕಿಡಿ
ಲಡಾಖ್ ಗಡಿಯಲ್ಲಿ ಚೀನಾ ಜೊತೆಗಿನ ಭಾರತದ ಪ್ರಸ್ತುತ ನಿಲುವು ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು "ಅನಪೇಕ್ಷಿತ ಮತ್ತು ಶೋಚನೀಯ" ಎಂದು ಸಶಸ್ತ್ರ ಪಡೆಗಳ ಹಿರಿಯರು,ಪರಿಣತರು ಖಂಡಿಸಿದ್ದಾರೆ.