ರಾಜಕೀಯಹಿರಿಯೂರು ಉಪ ಚುನಾವಣೆ: NDA ಮೈತ್ರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕೆ? HD ಕುಮಾರಸ್ವಾಮಿ ಲೆಕ್ಕಾಚಾರವೇನು?
ವಿಧಾನ ಪರಿಷತ್ ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನದ ಸಮಸ್ಯೆಯಿಂದ ಸಂಕಷ್ಟಕ್ಕೀಡಾದ ಬಿಜೆಪಿ, ಹಿರಿಯೂರು ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಪ್ಪಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿವೆ.