ಹಿರೇಬಾಗೇವಾಡಿ

ಅನಾರೋಗ್ಯ: ದನಗಳ ಮೇಯಿಸದ ವೃದ್ಧ ರೈತನ ಬಡಿದು ಕೊಂದ ಮಾಲೀಕ..!
ಅನಾರೋಗ್ಯದ ಕಾರಣ ಭೀಮಪ್ಪ ಅವರಿಗೆ ದನಗಳನ್ನು ನೋಡಿಕೊಳ್ಳಲು, ತನ್ನ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿಲ್ಲ.

ಗಡಿ ವಿವಾದ: ಕರವೇ ಅಧ್ಯಕ್ಷರಿಗೆ ಬೆಳಗಾವಿ ಪ್ರವೇಶಕ್ಕೆ ತಡೆ; ಹಿರೇಬಾಗೇವಾಡಿ ಟೋಲ್‌ಗೇಟ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ
ಬೆಳಗಾವಿ ಸಂಬಂಧ ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.

ಕೊರೋನಾದಿಂದ ಮುಕ್ತಗೊಂಡ ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ!
ಕೊರೋನಾ ವೈರಸ್ ಕುರಿತು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಸದ್ದು ಮಾಡಿದ್ದ ಬೆಳಗಾವಿಯ ಪುಟ್ಟ ಗ್ರಾಮ ಹಿರೇಬಾಗೇವಾಡಿ ಇದೀಗ ಕೊರೋನಾದಿಂದ ಮುಕ್ತಗೊಂಡಿದೆ.

ವೈದ್ಯರ ತೀವ್ರ ಹೋರಾಟದ ನಡುವೆಯೂ ಹಿರೇಬಾಗೇವಾಡಿ ಗ್ರಾಮಸ್ಥರನ್ನು ಹಿಂಡಿಹಿಪ್ಪೆ ಮಾಡುತ್ತಿರುವ ಕೊರೋನಾ!
ಇಡೀ ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಹಿರೇಬಾಗೇವಾಡಿ ಗ್ರಾಮಸ್ಥರನ್ನು ಹಿಂಡಿಹಿಪ್ಪೆ ಮಾಡುತ್ತಿದೆ.

