ರಾಜ್ಯಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಿಕೆ ಶಿವಕುಮಾರ್ ನೇಮಕ ಸರಿಯಲ್ಲ: ಎಸ್. ಆರ್. ಹಿರೇಮಠ್
ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.