ದೇಶಜೈಲಿನಲ್ಲಿ ಗರ್ಭಿಣಿಯರಾಗುತ್ತಿರುವ ಮಹಿಳಾ ಕೈದಿಗಳು, 196 ಶಿಶುಗಳ ಜನನ: ಕೋಲ್ಕತ್ತಾ ಹೈಕೋರ್ಟ್ಗೆ ಮಾಹಿತಿ
ಪಶ್ಚಿಮ ಬಂಗಾಳದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿದ್ದು ರಾಜ್ಯದ ವಿವಿಧ ಜೈಲುಗಳಲ್ಲಿ ಸುಮಾರು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್ಗೆ ಗುರುವಾರ ಮಾಹಿತಿ ನೀಡಲಾಗಿದೆ.