ರಾಜ್ಯಹೀರೇಬಾಗೆವಾಡಿಯಲ್ಲಿ ಭೀಕರ ರಸ್ತೆ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರ ದುರ್ಮರಣ, ಇಬ್ಬರಿಗೆ ಗಾಯ
ನಿಂತಿದ್ದ ಲಾರಿಗೆ ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದುರ್ಘಟನೆ ಸಂಭವಿಸಿದೆ.