ಹೀರೋ

ಕಾಂಗ್ರೆಸ್ ಗೆ ರಾಹುಲ್ ಗಾಂಧಿ ಹೀರೋ, ಬಿಜೆಪಿಗೆ ಕಾರ್ಯಕರ್ತರೇ ಹೀರೋಗಳು: ಅಣ್ಣಾಮಲೈ
ಕಾಂಗ್ರೆಸ್‌ಗೆ ಹೀರೋ ರಾಹುಲ್ ಗಾಂಧಿ ಬಿಜೆಪಿಗೆ ಕಾರ್ಯಕರ್ತರೇ ಹೀರೋ. ನಮ್ಮಲ್ಲಿ ಕಾರ್ಯಕರ್ತರು ಹೀರೋ ಆಗಿರೋವರೆಗೂ ಏನೂ ಸಮಸ್ಯೆ ಇಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

'ಹೀರೋ' ಖ್ಯಾತಿಯ ನಟಿ ಗಾನವಿ ಲಕ್ಷ್ಮಣ್ ಅಭಿನಯದ ಭಾವಚಿತ್ರ ಟ್ರೇಲರ್ ಬಿಡುಗಡೆ: ಕನ್ನಡದಲ್ಲೊಂದು ಟೆಕ್ನೊ ಥ್ರಿಲ್ಲರ್ ಸಿನಿಮಾ
ಕನ್ನಡದಲ್ಲಿ ಟೆಕ್ನೊ ಥ್ರಿಲ್ಲರ್ ಪ್ರಕಾರದ ವಿನೂತನ ಕಥಾವಸ್ತುವುಳ್ಳ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಮಗಳು ಜಾನಕಿ, ಹೀರೋ ಸಿನಿಮಾ ಖ್ಯಾತಿಯ ಗಾನವಿ ಲಕ್ಷ್ಮಣ್ ನಟಿಸಿರುವ ಭಾವಚಿತ್ರ ಎನ್ನುವ ಹೆಸರಿನ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

ರಿಷಬ್ ಶೆಟ್ಟಿಯ 'ಹೀರೋ'ಗೆ ಸಿಕ್ತು ಬಾಕಿ ಮೊತ್ತ, ಈಗ Zee5 ನಲ್ಲಿ ಪ್ರಸಾರ!
ಹಿಂದಿನ ಲಾಕ್‌ಡೌನ್ ಸಮಯದಲ್ಲಿ ರಿಷಬ್ ಶೆಟ್ಟಿ ಅಭಿನಯದ ಹೀರೋ ಚಿತ್ರ 2021ರ ಮಾರ್ಚ್ 5ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಕ್ರೈಮ್ ಥ್ರಿಲ್ಲರ್ ಈಗ ಮೇ 9ರಿಂದ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ Zee5 ನಲ್ಲಿ ಪ್ರಸಾರವಾಗುತ್ತಿದೆ.

'ನೆನಪಿನ ಹುಡುಗಿಯೇ' ಎಂದು ಹಾಡಿದ 'ಹೀರೋ' ರಿಷಬ್ ಶೆಟ್ಟಿ!
ನಟ, ನಿರ್ದೇಶಕ ರಿಷಬ್ ಶೆಟ್ಟಿ "ಹೀರೋ" ಚಿತ್ರ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಟ್ರೇಲರ್ ಬಳಿಕ ಇದೀಗ ಸಿನಿಮಾದ "ನೆನಪಿನ ಹುಡುಗಿಯೇ" ಹಾಡು ಕೇಳಲು ಇಂಪಾಗಿದ್ದು ಯೋಗರಾಜ್ ಭಟ್ ಸಾಹಿತ್ಯಕ್ಕೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ.

ರಿಷಬ್ ಶೆಟ್ಟಿ ಅಭಿನಯದ ಹೀರೋ ಚಿತ್ರದ ಟ್ರೈಲರ್
ನಟ ರಿಷಬ್ ಶೆಟ್ಟಿ ಮತ್ತು ಗನವಿ ಲಕ್ಷ್ಮಣ್ ನಟಿಸಿರುವ ಹೀರೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಭರತ್ ರಾಜ್ ನಿರ್ದೇಶಿಸಿದ್ದಾರೆ.

ನಾನು ವಿಲನ್ ಅಲ್ಲವೇ ಅಲ್ಲ; ನನ್ನದೇನಿದ್ದರೂ ಹೀರೋ ಪಾತ್ರ: ಸಿದ್ದರಾಮಯ್ಯ
ನೆರೆ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇಲಿಂದ ಹಾರಾಟ ಮಾಡಿ ಹೋಗಿದ್ದಾರೆ. ಒಬ್ಬನೇ ಒಬ್ಬ ಸಂತ್ರಸ್ತರ ಕಷ್ಟವನ್ನು ಅವರು ಆಲಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಾಮಿಡಿ ಕಿಂಗ್ ಚಿಕ್ಕಣ್ಣ ಈಗ 'ಉಪಾಧ್ಯಕ್ಷ'!
ಇಷ್ಟು ದಿನ ತೆರೆ ಮೇಲೆ ಹಾಸ್ಯ ನಟನಾಗಿ ಪ್ರೇಕ್ಷಕರ ಎದೆಯಲ್ಲಿ ಕಚಗುಳಿಯಿಡುತ್ತಿದ್ದ ನಟ ಚಿಕ್ಕಣ್ಣ ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ.

ಹುಟ್ಟಿದಾಗಿನಿಂದಲೇ ಯಾರೋಬ್ಬರು ಹೀರೋ ಅಥವಾ ವಿಲ್ಲನ್ ಆಗಿರಲ್ಲ: ವಶಿಷ್ಠ ಸಿಂಹ
ವಶಿಷ್ಠ ಸಿಂಹ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವನಟ. ತಮ್ಮ ಕಂಚಿನ ಕಂಠ ,ತೀಕ್ಷ್ಣ ನೋಟ, ಕಡಕ್ ಅಭಿನಯದಿಂದ ಗುರುತಿಸಿಕೊಂಡಿರುವ ವಶಿಷ್ಠ ಅವರು ಹೆಚ್ಚಾಗಿ ವಿಲ್ಹನ್ ಪಾತ್ರಗಳಿಂದಲೇ ಹೆಸರುವಾಸಿಯಾಗಿದ್ದಾರೆ.

ಕರ್ನಾಟಕ ಪ್ರವಾಹ: 62 ವರ್ಷದ ಹಿರಿಯ ನಾಗರಿಕ ಚಾರ್ಮಾಡಿ ಘಾಟ್ ಹೀರೋ!
ಧೈರ್ಯಶಾಲಿ ಹಿರಿಯ ನಾಗರಿಕರೊಬ್ಬರು ಕರ್ನಾಟಕದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸೂಪರ್ ಹೀರೋ ಆಗಿದ್ದಾರೆ.

