ದೇಶತಂದೆ ಸಾವು, ತಾಯಿ ಮರುಮದುವೆ: 25 ವರ್ಷಕ್ಕೆ ಆತ್ಮಹತ್ಯೆಗೆ ಶರಣಾಗಿ ಬದುಕಿಗೆ ಅಂತ್ಯವಾಡಿದ ಚಾರ್ಟರ್ಡ್ ಅಕೌಂಟೆಂಟ್!
ದೆಹಲಿಯ ಬರಾಖಂಬಾ ಪೊಲೀಸ್ ಠಾಣೆ ಪ್ರದೇಶದ ಚಾರ್ಟರ್ಡ್ ಅಕೌಂಟೆಂಟ್ ಒಬ್ಬ ಬಾಯಿಗೆ ಹೀಲಿಯಂ ಅನಿಲ ತುಂಬಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೆಹಲಿಯಲ್ಲಿ ಹೀಲಿಯಂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮೊದಲ ಪ್ರಕರಣ ಇದಾಗಿದೆ.